ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಗೊಂಡಿರುವ ಏಕದೆವತ್ವ ಹಾಗೂ ಪ್ರವಾದಿತ್ವವನ್ನು ತುಲನಾತ್ಮಕವಾಗಿ ಮುಂದಿಡಲು ಹಾಗೂ ಈ ವಿಷಯದಲ್ಲಿ ಅವುಗಳ ನಿಲುವನ್ನು ಸ್ಪಷ್ಟಗೊಳಿಸಲು ಉಪನ್ಯಾಸಕ ಪ್ರಯತ್ನಿಸಿದ್ದಾರೆ. ಇಸ್ಲಾಂ ಮಾತ್ರವೇ ಸತ್ಯವೆಂಬುದಕ್ಕೆ ಅವರು ಪುರಾವೆಗಳನ್ನು ಸಮರ್ಪಿಸುತ್ತಾರೆ ಹಾಗೂ ಇದರ ಮೂಲಕ ಮಾತ್ರ ವ್ಯಕ್ತಿ ಮತ್ತು ಸಮಾಜ ರಕ್ಷಣೆ ಹೊಂದಲು ಸಾಧ್ಯ.
ಇಸ್ಲಾಂ ಧರ್ಮವನ್ನು ಪರಿಚಯಿಸಲು ಮತ್ತು ಕಲಿಸಲು ವಿವಿಧ ಭಾಷೆಗಳಲ್ಲಿರುವ ಆಯ್ದ ವಿಷಯಗಳ ವಿಶ್ವಕೋಶ