×
ಸಿದ್ಧಗೊಳ್ಳುತ್ತಿದೆ: ಸಲಾಹುದ್ದೀನ್ ಅಬ್ದುಲ್ ಖಾದರ್

ಏಕ ದೇವತ್ವ ಮತ್ತು ಪ್ರವಾದಿತ್ವ: ಇಸ್ಲಾಂ ಮತ್ತು ಹಿಂದೂ ಧರ್ಮಗ್ರಂಥಗಳಲ್ಲಿ (ಕನ್ನಡ)

ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಗೊಂಡಿರುವ ಏಕದೆವತ್ವ ಹಾಗೂ ಪ್ರವಾದಿತ್ವವನ್ನು ತುಲನಾತ್ಮಕವಾಗಿ ಮುಂದಿಡಲು ಹಾಗೂ ಈ ವಿಷಯದಲ್ಲಿ ಅವುಗಳ ನಿಲುವನ್ನು ಸ್ಪಷ್ಟಗೊಳಿಸಲು ಉಪನ್ಯಾಸಕ ಪ್ರಯತ್ನಿಸಿದ್ದಾರೆ. ಇಸ್ಲಾಂ ಮಾತ್ರವೇ ಸತ್ಯವೆಂಬುದಕ್ಕೆ ಅವರು ಪುರಾವೆಗಳನ್ನು ಸಮರ್ಪಿಸುತ್ತಾರೆ ಹಾಗೂ ಇದರ ಮೂಲಕ ಮಾತ್ರ ವ್ಯಕ್ತಿ ಮತ್ತು ಸಮಾಜ ರಕ್ಷಣೆ ಹೊಂದಲು ಸಾಧ್ಯ.

Play
معلومات المادة باللغة العربية